ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ವಕೀಲರ ಮಾನಹಾನಿ:ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 8 ಮಂದಿ ವಿರುದ್ಧ ದೂರು ದಾಖಲು
ನ್ಯೂಸ್ ನಾಟೌಟ್ : ಮೂಡುಬಿದಿರೆಯ ಖ್ಯಾತ ವಕೀಲರಾದ ಅಡ್ವಕೇಟ್ ಚೇತನ್ ಕುಮಾರ್ ಶೆಟ್ಟಿಯವರ ವಿರುದ್ಧ ಸುಳ್ಳು ಆರೋಪ ಹೊರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರಹ ಬಿತ್ತರಿಸಿದ್ದಾರೆ ಎಂಬ ವಿಚಾರಕ್ಕೆ ...









