ಅಂಗಾರರಿಗೆ ದ.ಕ ಜಿಲ್ಲೆಯ ಉಸ್ತುವಾರಿ: ಕೊರೊನಾ ನಿರ್ವಹಣೆ, ನೆರೆ ಪರಿಹಾರ ಜವಾಬ್ದಾರಿ, ಯಾರು ಎಲ್ಲಿಗೆ ಕಂಪ್ಲೀಟ್ ಉಸ್ತುವಾರಿಗಳ ಲಿಸ್ಟ್ ಇಲ್ಲಿದೆ ನೋಡಿ
ಬೆಂಗಳೂರು: ರಾಜ್ಯದ ಕೊರೊನಾ ನಿರ್ವಹಣೆ ಮತ್ತು ನೆರೆ ಪರಿಹಾರ ಪರಿಶೀಲನೆಗೆ ಉಸ್ತುವಾರಿ ನೋಡಿಕೊಳ್ಳಲು ಸಿಎಂ ಸಂಪುಟದ ಮೊದಲ ಸಭೆಯಲ್ಲಿ ಕ್ರಮ ತೆಗೆದುಕೊಳ್ಳಲಾಯಿತು. ನಿರೀಕ್ಷೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ...









