ರೈತರ ಸ್ವಾಭಿಮಾನಕ್ಕೆ ತೊಂದರೆಯಾದರೆ ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತೇವೆ : ಲೋಲಜಾಕ್ಷ ಭೂತಕಲ್ಲು
ಅರಂತೋಡು: ರೈತ ವಿರೋಧಿ ಮೂರು ಕೃಷಿ ಮಸೂದೆಗಳನ್ನು ಹಿಂದಕ್ಕೆ ಪಡೆಯುದಾಗಿ ನಮ್ಮ ಪ್ರಧಾನಿಯವರು ಈಗಾಗಲೇ ಘೋಷಿಸಿದ್ದು ಇದು ಕೇವಲ ಭರವಸೆಯಾಗಿ ಉಳಿಯಬಾರದು ರೈತರ ಸ್ವಾಭಿಮಾನಕ್ಕೆ ಮತ್ತೆ ತೊಂದರೆಯಾದರೆ ಬೀದಿಗಿಳಿದು ...









