ಮಂಗಳೂರು: ರೈಲಿನಡಿಗೆ ಬೀಳುತ್ತಿದ್ದ ವಿದ್ಯಾರ್ಥಿನಿಯ ಪ್ರಾಣ ಕಾಪಾಡಿದ ವಿದ್ಯಾರ್ಥಿ
ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಕೆಳಕ್ಕೆ ಬೀಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ವಿದ್ಯಾರ್ಥಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಹಿಡಿದು ರಕ್ಷಿಸಿದ ಘಟನೆ ನಡೆದಿದೆ. ವಿದ್ಯಾರ್ಥಿಯ ಸಮಯ ಪ್ರಜ್ಞೆಗೆ ...


















