Tag: news

ಅನ್ನ ಹಾಕಿದ ಬ್ರಾಹ್ಮಣನನ್ನೇ ಕೊಂದರೇ ಬಾಂಗ್ಲಾ ಮುಸ್ಲಿಮರು? ವಾಟ್ಸಪ್ ಸುದ್ದಿಯ ಫ್ಯಾಕ್ಟ್ ಚೆಕ್‌

ಅನ್ನ ಹಾಕಿದ ಬ್ರಾಹ್ಮಣನನ್ನೇ ಕೊಂದರೇ ಬಾಂಗ್ಲಾ ಮುಸ್ಲಿಮರು? ವಾಟ್ಸಪ್ ಸುದ್ದಿಯ ಫ್ಯಾಕ್ಟ್ ಚೆಕ್‌

ಢಾಕಾ: ಹಿಂದೂ ಧರ್ಮದ ಸಾಧುವೊಬ್ಬರು ಮುಸ್ಲಿಮರಿಗೆ ಊಟ ಬಡಿಸುತ್ತಿರುವ ಫೋಟೊವೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ಹಿಂಸಾಚಾರದಲ್ಲಿ ಈ ಫೋಟೊದಲ್ಲಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ...

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಉದ್ಯಾನನಗರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಹೊಸೂರು ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಅಪಘಾತದಲ್ಲಿ ಸಾವಿಗೀಡಾದ ಘಟನೆ ಮಾಸುವ ಮೊದಲೇ ಗುರುವಾರ ಬೆಳ್ಳಂ ಬೆಳಗ್ಗೆ ...

55 ಲಕ್ಷ ರೂ. ಹಣದ ವಂಚನೆ, ಕೇರಳ ಪೊಲೀಸರಿಗೆ ಅತಿಥಿಯಾದ ಸುಳ್ಯದ ವ್ಯಕ್ತಿ

55 ಲಕ್ಷ ರೂ. ಹಣದ ವಂಚನೆ, ಕೇರಳ ಪೊಲೀಸರಿಗೆ ಅತಿಥಿಯಾದ ಸುಳ್ಯದ ವ್ಯಕ್ತಿ

ಕಾಸರಗೋಡು: ಲೀಸಿಗೆ ಜಾಗ ಕೊಡುವುದಾಗಿ ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಸುಳ್ಯದ ವ್ಯಕ್ತಿಯೊಬ್ಬ ಕೇರಳ ಪೊಲೀಸರಿಗೆ ಸಿಕ್ಕಿ ಬಿದ್ದು ಕಂಬಿ ಎಣಿಸುತ್ತಿರುವ ಘಟನೆ ವರದಿಯಾಗಿದೆ. 750 ಎಕರೆ ...

ಹೊಂಡಗುಂಡಿ ರಸ್ತೆ: ವಿದೇಶದಲ್ಲೂ ರಸ್ತೆ ಮಧ್ಯದಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ..!

ಹೊಂಡಗುಂಡಿ ರಸ್ತೆ: ವಿದೇಶದಲ್ಲೂ ರಸ್ತೆ ಮಧ್ಯದಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ..!

ಫ್ಲೋರಿಡಾ:  ರಸ್ತೆಯಲ್ಲಿ ಗುಂಡಿಗಳಾದ ಸಂದರ್ಭದಲ್ಲಿ ಬಾಳೆ ಗಿಡವನ್ನು ನೆಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಭಾರತದಲ್ಲಿ ಆಗಾಗ್ಗೆ ನಡೆಯುತ್ತಿರುತ್ತದೆ. ಇಂತಹ ಪ್ರತಿಭಟನೆಗಳು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿದೇಶಗಳಲ್ಲೂ ...

ಗೋಕಾಕ್‌ನಲ್ಲೂ ಸಾಮೂಹಿಕ ಅತ್ಯಾಚಾರ: ಅಪ್ರಾಪ್ತೆ ಕುಟುಂಬಕ್ಕೆ ಬೆದರಿಕೆ

ವಿವಾಹಿತ ವಕೀಲೆಗೆ ಮದುವೆ ಆಗು ಅಂತ ಬೆನ್ನು ಬಿದ್ದ ಪುಣ್ಯಾತ್ಮ..!

ಬೆಂಗಳೂರು: ವಿವಾಹಿತ ವಕೀಲೆಯೊಬ್ಬರಿಗೆ ಮದುವೆಯಾಗು ಅಂತ ಪ್ರಾಣ ತಿನ್ನುತ್ತಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2019 ರಲ್ಲಿ ಫಿಲ್ ಅಂಡ್ ...

Page 11 of 11 1 10 11

Welcome Back!

Login to your account below

Retrieve your password

Please enter your username or email address to reset your password.