ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧಿಸುತ್ತಾರಂತೆ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ನ್ಯೂಸ್ ನಾಟೌಟ್ : ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭಾ ಚುನಾವಣೆ 2023 ಕ್ಕೆ ಇನ್ನೇನು ಕೆಲವೇ ತಿಂಗಳುಗಳಷ್ಟೇ ಬಾಕಿ ಉಳಿದಿವೆ.ಎದುರಾಳಿಗಳ ವಿರುದ್ಧ ರಣತಂತ್ರ ರೂಪಿಸುವುದಕ್ಕೆ ಎಲ್ಲಾ ಪಕ್ಷಗಳು ...









