ಮಂಗಳೂರಿನಲ್ಲಿ ಮಗಳೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣ,ಮಹಿಳೆ ಮನೆಯಲ್ಲಿ ಪೊಲೀಸರಿಗೆ ಸಿಕ್ಕಿತು ಡೆತ್‌ನೋಟ್,ಓರ್ವ ಸೆರೆ
ನ್ಯೂಸ್ ನಾಟೌಟ್ :ಇಬ್ಬರು ಮಕ್ಕಳ ತಾಯಿ ಪುತ್ರಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ಬುಧವಾರ ಮಂಗಳೂರಿನಲ್ಲಿ ನಡೆದಿತ್ತು.ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣಾ ...

















