‘ಅಣ್ಣ ಈ ವಿಳಾಸ ಎಲ್ಲಿ?’ ಎಂದವನ ಎತ್ತಾಕ್ಕೊಂಡು ಹೋದ ಪುತ್ತೂರು ಪೊಲೀಸರು
ನ್ಯೂಸ್ ನಾಟೌಟ್: ಪುತ್ತೂರಿನ ಕೆಯ್ಯೂರಿನಲ್ಲಿ ಆಂಧ್ರಪ್ರದೇಶ ನೋಂದಣಿ ಸಂಖ್ಯೆ ಹೊಂದಿದ ಕಾರೊಂದರಲ್ಲಿ ಅನುಮಾನಸ್ಪದವಾಗಿ ತಿರುಗಾಟ ನಡೆಸುತ್ತಿದ್ದ ಅನ್ಯಕೋಮಿನ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಗ್ಗೆಯಿಂದ ಈತ ...


















