9ನೇ ಕ್ಲಾಸ್ ಫೇಲ್ ಆದ್ರೆ ಗುಮಾಸ್ತನಾಗಲು ಸಾಧ್ಯವಿಲ್ಲ, ಆದರೆ ತೇಜಸ್ವಿ ಬಿಹಾರದ ಉಪಮುಖ್ಯಮಂತ್ರಿ !
ನ್ಯೂಸ್ ನಾಟೌಟ್: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ ಅತ್ತ ಚುನಾವಣ ತಂತ್ರಗಾರ, ರಾಜಕೀಯ ನಾಯಕ- ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಪಾದಯಾತ್ರೆ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ...









