ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ :ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಕರಿಸಿದವರಿಗೆ ಎನ್ಐಎಯಿಂದ ಪಾರಿತೋಷಕ
ನ್ಯೂಸ್ ನಾಟೌಟ್ : 2022 ಜುಲೈ 27ರಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆ ಬೆಳ್ಳಾರೆಯಲ್ಲಿ ನಡೆದಿತ್ತು. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಪಿಎಫ್‌ಐ ಕಾರ್ಯಕರ್ತರು ಹತ್ಯೆ ಮಾಡಿದ್ದರು ...









