ನಾಳೆಯಿಂದ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷೆ ಬರೆಯಲು ಅಂತಿಮ ಸಿದ್ಧತೆಯಲ್ಲಿ ವಿದ್ಯಾರ್ಥಿಗಳು
ನ್ಯೂಸ್ ನಾಟೌಟ್: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ...









