ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ.ಶಿವಣ್ಣ ನೆಲಮನೆ ಇನ್ನಿಲ್ಲ, ಗಣ್ಯರ ಕಂಬನಿ
ಮೈಸೂರು: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರೊಫೆಸರ್ ಆಗಿದ್ದ ಪ್ರೊ ಶಿವಣ್ಣ ನೆಲಮನೆಯವರು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ...









