ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ, ಕಣ್ಮನ ಸೆಳೆದ ಶೋಭಾಯಾತ್ರೆ
ನ್ಯೂಸ್ ನಾಟೌಟ್ :ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯ ಅದ್ದೂರಿ ಶೋಭಾಯಾತ್ರೆಯು ಬೆಳಿಗ್ಗೆ ಪುತ್ತೂರಿನ ದರ್ಬೆಯಿಂದ ಆರಂಭಗೊಂಡಿತು.ಮೆರವಣಿಗೆಯುಲ್ಲಿ 10 ಸ್ತಬ್ದ ಚಿತ್ರಗಳು, 37 ವಿವಿಧ ...









