Tag: sullia

ಬಿಜೆಪಿ ಮಂಡಲದ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ

ಬಿಜೆಪಿ ಮಂಡಲದ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ  ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ ನಡೆಯಿತು. ಪಂಜದ ಹಿರಿಯ ...

ಅರಂತೋಡು: ಬಟ್ಟೆ ಒಗೆಯಲೆಂದು ಹೋಗಿದ್ದ ಮಹಿಳೆ ನಾಪತ್ತೆ , ಹುಡುಕಾಟ ಶುರು

ಅರಂತೋಡು: ಬಟ್ಟೆ ಒಗೆಯಲೆಂದು ಹೋಗಿದ್ದ ಮಹಿಳೆ ನಾಪತ್ತೆ , ಹುಡುಕಾಟ ಶುರು

ಅರಂತೋಡು : ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆ ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದ ಉಳುವಾರಿನಿಂದ ವರದಿಯಾಗಿದೆ. ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ. 11ರಂದು ಸಂಜೆ ...

ಸುಳ್ಯದಲ್ಲಿ ಗೋ ಕಳ್ಳರನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿದ ಪೊಲೀಸರು

ಸುಳ್ಯದಲ್ಲಿ ಗೋ ಕಳ್ಳರನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿದ ಪೊಲೀಸರು

ಸುಳ್ಯ: ಇಲ್ಲಿನ ಜಟ್ಟಿಪಳ್ಳ ಕಾನತ್ತಿಲ ರಸ್ತೆ ತಿರುವಿನಲ್ಲಿ ಮಾರುತಿ ಅಪಾರ್ಟ್ ಮೆಂಟ್ ಎದುರು ಅಕ್ರಮವಾಗಿ ಓಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಎರಡು ದನಗಳನ್ನು ಸಾಗಾಟ ಮಾಡುತ್ತಿರುವ ಕುರಿತು ...

ಸುಳ್ಯ: ಕಾಂಗ್ರೆಸ್ ಕಾರ್ಯಕರ್ತೆಗೆ ಹಲ್ಲೆ ಪ್ರಕರಣ: ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆ

ಸುಳ್ಯ: ಕಾಂಗ್ರೆಸ್ ಕಾರ್ಯಕರ್ತೆಗೆ ಹಲ್ಲೆ ಪ್ರಕರಣ: ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆ

ಸುಳ್ಯ: ಕಾಂಗ್ರೆಸ್‌ ಜಿಲ್ಲಾ ಪಂಚಾತ್ ಮಾಜಿ ಸದಸ್ಯೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿದಂತೆ ಒಟ್ಟು 14 ಮಂದಿಗೆ ...

ಶಮನಗೊಂಡ ಬಿಜೆಪಿ ಭಿನ್ನಮತ: ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ

ಶಮನಗೊಂಡ ಬಿಜೆಪಿ ಭಿನ್ನಮತ: ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ

ಸುಳ್ಯ: ಸಂಘಟನೆ ಬೆಳೆದಂತೆ,  ಕಾರ್ಯಕರ್ತರ  ಪಡೆ ವಿಸ್ತಾರವಾದಂತೆ  ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ  ಮನಸ್ತಾಪಗಳು ಬರುತ್ತವೆ.  ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ...

ಸುಳ್ಯದಲ್ಲಿ ಧಗಧಗ ಉರಿದ ಮೊಬೈಲ್‌ ಅಂಗಡಿ, ಬೆಲೆ ಬಾಳುವ ಫೋನ್‌ ಬೆಂಕಿಗಾಹುತಿ

ಸುಳ್ಯದಲ್ಲಿ ಧಗಧಗ ಉರಿದ ಮೊಬೈಲ್‌ ಅಂಗಡಿ, ಬೆಲೆ ಬಾಳುವ ಫೋನ್‌ ಬೆಂಕಿಗಾಹುತಿ

ಸುಳ್ಯ: ಇಲ್ಲಿನ ಮೊಬೈಲ್ ಶಾಪ್ ವೊಂದರಲ್ಲಿ ಶನಿವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮೊಬೈಲ್‌ ಫೋನ್‌ ಹಾಗೂ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ...

ಭಗವತಿ ಯುವ ಸೇವಾ ಸಂಘ ವತಿಯಿಂದ  ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಭಗವತಿ ಯುವ ಸೇವಾ ಸಂಘ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುಳ್ಯ :  ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ. ಬೂಡು-ಕೇರ್ಪಳ-ಕುರುಂಜಿಗುಡ್ಡೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು. ಸಂಘದ ...

ಮಂಡೆಕೋಲಿನಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬಡವರಿಗೆ ಮನೆ ನಿರ್ಮಾಣ, ನೆರವೇರಿದ ಗುದ್ದಲಿ ಪೂಜೆ

ಮಂಡೆಕೋಲಿನಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬಡವರಿಗೆ ಮನೆ ನಿರ್ಮಾಣ, ನೆರವೇರಿದ ಗುದ್ದಲಿ ಪೂಜೆ

ಸುಳ್ಯ: ವಿಕ್ರಮ್ ಫೌಂಡೇಶನ್, ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆ  ಮಂಡೆಕೋಲು ಘಟಕದ ಕಾರ್ಯಕರ್ತರು ಊರವರು ಹಾಗೂ ದಾನಿಗಳ ನೇತೃತ್ವದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಲು ಮುಂದಾಗಿದ್ದು  ...

ಸುಳ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು ಆಯ್ಕೆ

ಸುಳ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು ಆಯ್ಕೆ

ಸುಳ್ಯ :  ಯುವ ಮೋರ್ಚಾ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಬಿಕಾಂ ಪದವಿಧರೆಯಾಗಿರುವ ಸಿಂಧೂ ರಾಜಕೀಯ ...

ಸುಳ್ಯದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಅದ್ಧೂರಿ ಸ್ವಾಗತ

ಸುಳ್ಯದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಅದ್ಧೂರಿ ಸ್ವಾಗತ

ಸುಳ್ಯ: ಕೇಂದ್ರ ಕೃಷಿ ಹಾಗೂ ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಸುಳ್ಯಕ್ಕೆ ಆಗಮಿಸಿದ್ದು ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ...

Page 25 of 27 1 24 25 26 27

Welcome Back!

Login to your account below

Retrieve your password

Please enter your username or email address to reset your password.