ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನ್ಯೂಸ್ ನಾಟೌಟ್: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ...










