ಖಾಸಗಿ ಜಮೀನಿನಿಂದ ಶ್ರೀಗಂಧದ ಮರದ ಕಳವಿಗೆ ಯತ್ನ
ನ್ಯೂಸ್ ನಾಟೌಟ್ : ಮಡಿಕೇರಿಯ ಮಕ್ಕಂದೂರಿನಲ್ಲಿ ಶ್ರೀಗಂಧದ ಮರವನ್ನು ಕತ್ತರಿಸುತ್ತಿದ್ದ ಆರೋಪಿಗಳ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿ ಪಿ.ಆರ್.ಪ್ರಸಾದ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ...
ನ್ಯೂಸ್ ನಾಟೌಟ್ : ಮಡಿಕೇರಿಯ ಮಕ್ಕಂದೂರಿನಲ್ಲಿ ಶ್ರೀಗಂಧದ ಮರವನ್ನು ಕತ್ತರಿಸುತ್ತಿದ್ದ ಆರೋಪಿಗಳ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿ ಪಿ.ಆರ್.ಪ್ರಸಾದ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ...
ನ್ಯೂಸ್ ನಾಟೌಟ್ : ಅಕ್ರಮವಾಗಿ ಬೀಟೆ ಮರಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕುಶಾಲನಗರ ಅರಣ್ಯಾಧಿಕಾರಿಗಳು ಮಾಲು ಸಹಿತ ಬಂಧಿಸಿದ್ದಾರೆ. 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಮರ ...
ನ್ಯೂಸ್ ನಾಟೌಟ್: ಅಕ್ರಮವಾಗಿ ಮರಗಳನ್ನು ಕಡಿದು ಅದನ್ನು ಮಾರಾಟ ಮಾಡುವುದಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಕಣಿಯೂ ರು ಗ್ರಾ ಮದ ಗಾಳಿಗು ಡ್ಡೆ ಎಂಬಲ್ಲಿ ...
ಸುಳ್ಯ: ಇಲ್ಲಿನ ಮುಖ್ಯ ರಸ್ತೆಯಲ್ಲಿ ಹಳೆಯ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಒಣಗಿದ ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ವಾಹನಕ್ಕೆ ತಾಗಿ ...
ಸುಳ್ಯ: ಇಲ್ಲಿನ ಬಂಗಾರಕೋಡಿಯ ಹರೀಶ್ ಎಂಬವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಜ. 5 ರಂದು ನಡೆದಿದೆ. ಬಂಗಾರಕೋಡಿಯ ಹರೀಶರು ತಮ್ಮ ಹಳೆ ಮನೆಯನ್ನು ಕೆಡವಿ ...
ಗುಂಡ್ಯ: ಸಾವು ಯಾವ ಸಂದರ್ಭದಲ್ಲೂ ಎದುರಾಗಬಹುದು ಅನ್ನೋದಕ್ಕೆ ಇಲ್ಲೊಂದು ಪ್ರತ್ಯಕ್ಷ ಉದಾಹರಣೆಯನ್ನು ನೋಡಬಹುದು. ಹೌದು, ಚಲಾಯಿಸುತ್ತಿದ್ದ ಕಾರ್ ನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಹೆದ್ದಾರಿಯ ಬದಿ ನಿಲ್ಲಿಸಿದ ...
ಸುಳ್ಯ : ಇತ್ತೀಚೆಗೆ ರಕ್ತ ಚಂದನದ ಮರಗಳನ್ನು ದಾಸ್ತಾನಿರಿಸಿದ್ದ ಶೆಡ್ ವೊಂದಕ್ಕೆ ಚಿಕ್ಕಮಗಳೂರು ವಿಶೇಷ ಅರಣ್ಯ ಸಂಚಾರಿ ದಳದವರು ದಾಳಿ ನಡೆಸಿ 26 ಲಕ್ಷ ರೂ. ಮೌಲ್ಯದ ...
ಅರಂತೋಡು : ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ...
© 2021 Newsnotout | Website Developed By serverhug.
© 2021 Newsnotout | Website Developed By serverhug.