Tag: women

ಹಿಜಾಬ್ ವಿರುದ್ಧ ಬೀದಿಗಿಳಿದ ಇರಾನ್ ಮಹಿಳೆಯರು

ಹಿಜಾಬ್ ವಿರುದ್ಧ ಬೀದಿಗಿಳಿದ ಇರಾನ್ ಮಹಿಳೆಯರು

ನ್ಯೂಸ್ ನಾಟೌಟ್: ಭಾರತದಲ್ಲಿ ಹಿಜಾಬ್ ಬೇಕು ಎಂದು ಮುಸ್ಲಿಂ ಹೆಣ್ಣು ಮಕ್ಕಳು ಹಠ ಹಿಡಿದು ತರಗತಿ ಬಹಿಷ್ಕರಿಸುತ್ತಿದ್ದರೆ ಅತ್ತ ದೂರದ ಇರಾನ್‌ನಲ್ಲಿ ಮುಸ್ಲಿಂ ಮಹಿಳೆಯರು ಹಿಜಾಬ್ ಬೇಡ ...

ಮದುವೆಗೆ ಕುಜದೋಷ ಅಡ್ಡಿ: ಮಹಿಳಾ ಕಾನ್ಸ್ಟೇಬಲ್ ಆತ್ಮಹತ್ಯೆ

ಮದುವೆಗೆ ಕುಜದೋಷ ಅಡ್ಡಿ: ಮಹಿಳಾ ಕಾನ್ಸ್ಟೇಬಲ್ ಆತ್ಮಹತ್ಯೆ

ನ್ಯೂಸ್ ನಾಟೌಟ್: ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಮಹಿಳೆಯನ್ನು ಕೊಂದಿದ್ದಲ್ಲದೆ ಶವದ ಮೇಲೆಯೂ ಕಾಡಾನೆಯ ಅಟ್ಟಹಾಸ

ನ್ಯೂಸ್ ನಾಟೌಟ್: ಮಹಿಳೆಯೊಬ್ಬಳನ್ನು ಕೊಂದು ಹೋದ ಕಾಡೆನೆಯೊಂದು ಆಕೆಯ ಅಂತ್ಯ ಸಂಸ್ಕಾರದ ಸ್ಥಳಕ್ಕೂ ಬಂದು ಮೃತ ದೇಹವನ್ನು ಎತ್ತಿ ಬಿಸಾಡಿ ರಂಪಾಟ ಮಾಡಿ ಓಡಿದ ವಿಚಿತ್ರ ಘಟನೆಯೊಂದು ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನ ಜತೆ ಹಿಂದೂ ಯುವತಿ ಪ್ರತ್ಯಕ್ಷ

ನ್ಯೂಸ್ ನಾಟೌಟ್: ನಿನ್ನೆ ರಾತ್ರಿ ಅನ್ಯಕೋಮಿನ ಜೋಡಿಯೊಂದು ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ. ಬನ್ನೂರು ...

ಕಾಣೆಯಾಗಿದ್ದ ಬೆಳ್ಳಾರೆಯ ಮಹಿಳೆ ತಮಿಳುನಾಡಿನಲ್ಲಿ ಪತ್ತೆ

ಕಾಣೆಯಾಗಿದ್ದ ಬೆಳ್ಳಾರೆಯ ಮಹಿಳೆ ತಮಿಳುನಾಡಿನಲ್ಲಿ ಪತ್ತೆ

ನ್ಯೂಸ್ ನಾಟೌಟ್: ಕಾಣೆಯಾಗಿದ್ದ ಬೆಳ್ಳಾರೆಯ ಮಹಿಳೆಯೊಬ್ಬರು ಕೆಲವು ದಿನಗಳ ನಂತರ ಇದೀಗ ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆ ವಿಜಯಂಬಲ್ (48) ...

ನವ ವಿವಾಹಿತೆ ನೇಣಿಗೆ ಶರಣು

ನವ ವಿವಾಹಿತೆ ನೇಣಿಗೆ ಶರಣು

ನ್ಯೂಸ್ ನಾಟೌಟ್ : ಮದುವೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ ಅಷ್ಟರಲ್ಲೇ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ‌ ಸಿದ್ದಾಪುರ ಸಮೀಪದ ತೂಪನ ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಯುವಕನ ಬೆತ್ತಲೆ ಮಾಡಿ ಬ್ಲ್ಯಾಕ್ ಮೈಲ್ ಮಾಡಿದ ಮಹಿಳೆ

ನ್ಯೂಸ್ ನಾಟೌಟ್: ಮಹಿಳೆಯೋರ್ವಳು ಉಡುಪಿ ಮೂಲದ ಯುವಕನೊಬ್ಬನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯಲ್ಲಿ ನೆಲೆಸಿರುವ ಉಡುಪಿ ಮೂಲದ ...

ಗೇರು ಬೀಜ ಮರಕ್ಕೆ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ

ಗೇರು ಬೀಜ ಮರಕ್ಕೆ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ

ನ್ಯೂಸ್ ನಾಟೌಟ್: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯ ಸಮೀಪದ ಗೇರು ಬೀಜ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ...

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು 

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು 

ಸುಳ್ಯ: ಇಲ್ಲಿನ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಆಯೀಶಾ ಎಂದು ಗುರುತಿಸಲಾಗಿದೆ. ಕಳೆದ ...

ಉಪ್ಪಿನಂಗಡಿ: ಊಟ ಮಾಡುತ್ತಿದ್ದ ಮಹಿಳೆ ಮೇಲೆ ಕೈ ಹಾಕಿದ ದುಷ್ಕರ್ಮಿ

ಉಪ್ಪಿನಂಗಡಿ: ಊಟ ಮಾಡುತ್ತಿದ್ದ ಮಹಿಳೆ ಮೇಲೆ ಕೈ ಹಾಕಿದ ದುಷ್ಕರ್ಮಿ

ಉಪ್ಪಿನಂಗಡಿ: ಇಲ್ಲಿನ ಹೋಟೆಲ್‌ವೊಂದರಲ್ಲಿ ಊಟ ಮಾಡುತ್ತಿದ್ದ ಮಹಿಳೆಯ ಮೈ ಮೇಲೆ ದುಷ್ಕರ್ಮಿಯೊಬ್ಬ ಕೈ ಹಾಕಿ ಚುಡಾಯಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ದುಷ್ಕೃತ್ಯ ನಡೆಸಿದ ಆರೋಪಿಯನ್ನು ವೇಣೂರು ...

Page 4 of 7 1 3 4 5 7

Welcome Back!

Login to your account below

Retrieve your password

Please enter your username or email address to reset your password.